ADVERTISEMENT

ಸಿಇಟಿಗೆ 1.94 ಲಕ್ಷ ವಿದ್ಯಾರ್ಥಿಗಳು

​ಪ್ರಜಾವಾಣಿ ವಾರ್ತೆ
Published 29 ಜುಲೈ 2020, 20:14 IST
Last Updated 29 ಜುಲೈ 2020, 20:14 IST
ಪರೀಕ್ಷಾ ಸಿದ್ಧತೆ
ಪರೀಕ್ಷಾ ಸಿದ್ಧತೆ    

ಬೆಂಗಳೂರು: ಒಟ್ಟು 1,94,356 ವಿದ್ಯಾರ್ಥಿಗಳು 127 ಸ್ಥಳಗಳ 497 ಕೇಂದ್ರಗಳಲ್ಲಿ ಸಿಇಟಿ ಬರೆಯಲಿದ್ದಾರೆ. ಕೋವಿಡ್‌ ಹಿನ್ನೆಲೆಯಲ್ಲಿ 30 ಸಾವಿರ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರ ಬದಲಿಸಿಕೊಂಡಿದ್ದಾರೆ.

ಬೆಂಗಳೂರಿನಲ್ಲಿ 83 ಕೇಂದ್ರಗಳಲ್ಲಿ, 40,200 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಸಿಇಟಿಗೆ ಸಂಬಂಧಿಸಿ ಏನೇ ಅನುಮಾನ, ಸಮಸ್ಯೆ ಇದ್ದರೆ ಸಹಾಯವಾಣಿ ಸಂಖ್ಯೆ080 23460460, 080 23564583 ಕ್ಕೆ ಕರೆ‌ ಮಾಡಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT