ADVERTISEMENT

ನೋಂದಣಿ ಅವಧಿ ವಿಸ್ತರಣೆ

​ಪ್ರಜಾವಾಣಿ ವಾರ್ತೆ
Published 22 ಜೂನ್ 2019, 17:21 IST
Last Updated 22 ಜೂನ್ 2019, 17:21 IST
   

ಬೆಂಗಳೂರು: ವೈದ್ಯಕೀಯ ಕೋರ್ಸ್‌ ವ್ಯಾಸಂಗ ಮಾಡಲಿರುವ ವಿದ್ಯಾರ್ಥಿಗಳ ಬೇಡಿಕೆಯಂತೆ ವೈದ್ಯಕೀಯ/ದಂತ ವೈದ್ಯಕೀಯ ಹಾಗೂ ಆಯುಷ್‌ ಸೀಟಿ ಆಯ್ಕೆಗೆ ಅಗತ್ಯವಾದಆನ್‌ಲೈನ್‌ ನೋಂದಣಿಯನ್ನು ಜೂನ್‌ 23ರ ರಾತ್ರಿ 10 ಗಂಟೆಯವರೆಗೆ ವಿಸ್ತರಿಸಲಾಗಿದೆ.

ಇದುವರೆಗೆ ನೋಂದಣಿ ಮಾಡಿಸದವರು ಭಾನುವಾರ ಬೆಳಿಗ್ಗೆ 10ರಿಂದ ರಾತ್ರಿ 10ರ ಒಳಗೆ ನೋಂದಣಿ ಮಾಡಿಕೊಳ್ಳಬೇಕು. ಮತ್ತೆ ವಿಸ್ತರಣೆ ಮಾಡುವುದಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT