ಹೊನ್ನಾವರ (ಉತ್ತರ ಕನ್ನಡ): ಯಕ್ಷಗಾನದ ಮೇರು ಕಲಾವಿದ ಕೆರೆಮನೆ ಶಿವರಾಮ ಹೆಗಡೆ ನೆನಪಿನಲ್ಲಿ ಶ್ರೀ ಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿ ನೀಡುವ, ‘ಕೆರೆಮನೆ ಶಿವರಾಮ ಹೆಗಡೆ’ ಪ್ರಶಸ್ತಿಗೆ ಹೆಗ್ಗೋಡಿನ ನೀಲಕಂಠೇಶ್ವರ ನಾಟ್ಯ ಸಂಘ (ನೀನಾಸಂ) ಆಯ್ಕೆಯಾಗಿದೆ.
ಪ್ರಶಸ್ತಿಯು ₹25 ಸಾವಿರ ನಗದು, ಪ್ರಶಸ್ತಿ ಪತ್ರ ಒಳಗೊಂಡಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.