ಬೆಳಗಾವಿ: ಖಾನಾಪುರ ಕಾಂಗ್ರೆಸ್ ಶಾಸಕಿ ಡಾ.ಅಂಜಲಿ ನಿಂಬಾಳ್ಕರ್ ಅವರಿಗೆ ಬುಧವಾರ ಕೋವಿಡ್- 19 ದೃಢಪಟ್ಟಿದೆ.
‘ನನಗೆ ರೋಗ ಲಕ್ಷಣಗಳಿಲ್ಲ. ಹೀಗಾಗಿ ಹೋಂ ಸೊಲೇಶನ್ ಆಯ್ಕೆ ಮಾಡಿಕೊಂಡಿದ್ದೇನೆ. ಗುಣಮುಖ ಆಗುವವರೆಗೆ ಮನೆಯಿಂದಲೇ ಕ್ಷೇತ್ರದ ಕೆಲಸಗಳನ್ನು ನೋಡಿಕೊಳ್ಳಲಿದ್ದೇನೆ. ನನ್ನ ಪ್ರಾಥಮಿಕ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕು. ಮುಂಜಾಗ್ರತೆ ವಹಿಸಬೇಕು’ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.