ಸಹಕಾರ ಸಚಿವ ಕೆ.ಎನ್. ರಾಜಣ್ಣ
-ಪ್ರಜಾವಾಣಿ ಚಿತ್ರ
ಬೆಂಗಳೂರು: ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ತಮ್ಮ ಸಚಿವ ಸ್ಥಾನಕ್ಕೆ ಇಂದು (ಸೋಮವಾರ) ರಾಜೀನಾಮೆ ನೀಡಲಿದ್ದಾರೆ ಎನ್ನಲಾಗಿದೆ.
ಮಹಾದೇವಪುರ ಕ್ಷೇತ್ರದ ಮತಗಳ್ಳತನಕ್ಕೆ ನಮ್ಮ ಲೋಪವೇ ಕಾರಣ ಎಂದು ಹೇಳಿಕೆ ನೀಡಿದ್ದ ಅವರ ಕ್ರಮ ತೆಗೆದುಕೊಳ್ಳುವಂತೆ ಹೈಕಮಾಂಡ್ ಸೂಚನೆ ನೀಡಿದೆ ಎಂದು ಗೊತ್ತಾಗಿದೆ.
ಈ ಬಗ್ಗೆ ಮುಖ್ಯಮಂತ್ರಿಯನ್ನು ಭೇಟಿ ಮಾಡುವುದಾಗಿ ರಾಜಣ್ಣ ಹೇಳಿದ್ದಾರೆ.
ಹೆಚ್ಚಿನ ಮಾಹಿತಿ ಮಾಹಿತಿ ನಿರೀಕ್ಷಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.