ADVERTISEMENT

PHOTOS: ಪ್ರೇಮಿಗಳ ದಿನದಂದು ಡಿಕೆಶಿ ಪುತ್ರಿ ಐಶ್ವರ್ಯಾ- ಅಮರ್ತ್ಯ ಹೆಗ್ಡೆ ಮದುವೆ ಸಂಭ್ರಮ

ಕೆಪಿಸಿಸಿ ಅಧ್ಯಕ್ಷ ಡಿ.ಕೆ‌.ಶಿವಕುಮಾರ್ ಪುತ್ರಿ ಐಶ್ವರ್ಯಾ ಹಾಗೂ ಕೆಫೆ ಕಾಫಿ ಡೇ ಸಂಸ್ಥಾಪಕ ದಿವಂಗತ ವಿ.ಜಿ. ಸಿದ್ಧಾರ್ಥ ಹೆಗ್ಡೆ ಅವರ ಪುತ್ರ ಅಮರ್ತ್ಯ ಹೆಗ್ಡೆ ಅವರು ಪ್ರೇಮಿಗಳ ದಿನವಾದ ಭಾನುವಾರ (ಫೆ.14) ಸಪ್ತಪದಿ ತುಳಿದರು.

​ಪ್ರಜಾವಾಣಿ ವಾರ್ತೆ
Published 14 ಫೆಬ್ರುವರಿ 2021, 5:19 IST
Last Updated 14 ಫೆಬ್ರುವರಿ 2021, 5:19 IST
ಡಿ.ಕೆ.ಶಿವಕುಮಾರ್ ಪುತ್ರಿ ಐಶ್ವರ್ಯಾ- ಅಮರ್ತ್ಯ ಹೆಗ್ಡೆ ಮದುವೆ ಸಂಭ್ರಮ
ಡಿ.ಕೆ.ಶಿವಕುಮಾರ್ ಪುತ್ರಿ ಐಶ್ವರ್ಯಾ- ಅಮರ್ತ್ಯ ಹೆಗ್ಡೆ ಮದುವೆ ಸಂಭ್ರಮ   
ಐಶ್ವರ್ಯಾ- ಅಮರ್ತ್ಯ ಹೆಗ್ಡೆ ಮದುವೆ ಸಂಭ್ರಮ
ಐಶ್ವರ್ಯಾ- ಅಮರ್ತ್ಯ ಹೆಗ್ಡೆ ಮದುವೆ ಸಂಭ್ರಮ
ಐಶ್ವರ್ಯಾ ಅವರಿಗೆ ಅಮರ್ತ್ಯ ಹೆಗ್ಡೆ ತಾಳಿ ಕಟ್ಟಿದರು.
ಸಮಾರಂಭದಲ್ಲಿ ಸ್ವಾಮೀಜಿಗಳು
ಸಮಾರಂಭದಲ್ಲಿ ಸ್ವಾಮೀಜಿಗಳು
ಸಮಾರಂಭದಲ್ಲಿ ಸ್ವಾಮೀಜಿಗಳು
ಬಿಜೆಪಿಯ ಹಿರಿಯ ನಾಯಕ ಎಸ್.ಎಂ.ಕೃಷ್ಣ ಸೇರಿದಂತೆ ಗಣ್ಯರು ಇದ್ದರು.
ಸಚಿವ ವಿ.ಸೋಮಣ್ಣ ಮತ್ತು ಮಾಜಿ ಸಚಿವ ಚೆಲುವರಾಯಸ್ವಾಮಿ
ಮದುವೆ ಸಂಭ್ರಮದಲ್ಲಿ ಭಾಗವಹಿಸಿದ್ದ ಗಣ್ಯರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.