ಮೈಸೂರು: ಮೈಸೂರು ವಿಶ್ವವಿದ್ಯಾಲಯ ನಡೆಸುವ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ–2020 (ಕೆ–ಸೆಟ್)ಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ಜೂನ್ 5ರವರೆಗೆ ವಿಸ್ತರಿಸಲಾಗಿದೆ.
ಆಕಾಂಕ್ಷಿಗಳು, ₹ 250 ದಂಡ ಶುಲ್ಕದೊಂದಿಗೆ ಆನ್ಲೈನ್ನಲ್ಲಿ (http://kset.uni-mysore.ac.in) ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.