ADVERTISEMENT

ಕೆಎಸ್‌ಆರ್‌ಟಿಸಿ; ನಾಳೆಯೂ ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 23 ಜನವರಿ 2019, 18:58 IST
Last Updated 23 ಜನವರಿ 2019, 18:58 IST

ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ನಿಗಮದ ಮೇಲ್ವಿಚಾರಕೇತರ ವರ್ಗದ ಹುದ್ದೆಗಳ ಆಯ್ಕೆ ಸಂಬಂಧಿಸಿ ಅನುಪಾತ 1:5ರಲ್ಲಿ ಬಂದ ಅಭ್ಯರ್ಥಿಗಳ ಮೂಲ ದಾಖಲೆ ಮತ್ತು ದೇಹದಾರ್ಢ್ಯತೆ ಪರಿಶೀಲನೆ ಜ. 24ರವರೆಗೆ ನಡೆಸಲಾಗುತ್ತಿದೆ. ಈ ಅವಧಿಯಲ್ಲಿ ಗೈರುಹಾಜರಾದ ಅಭ್ಯರ್ಥಿಗಳಿಗೆ ಜ. 25ರಂದು ದಾಖಲಾತಿ ಪರಿಶೀಲನೆಗೆ ಹಾಜರಾಗಲು ಅವಕಾಶ ಕಲ್ಪಿಸಲಾಗಿದೆ. ಮಾಹಿತಿಗೆwww.ksrtcjobs.com ಜಾಲತಾಣ ನೋಡಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.