ADVERTISEMENT

ವಿದ್ಯಾರ್ಥಿಗಳ ಉಚಿತ ಪ್ರಯಾಣಕ್ಕೆ ಅವಕಾಶ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2020, 19:02 IST
Last Updated 16 ಸೆಪ್ಟೆಂಬರ್ 2020, 19:02 IST

ಬೆಂಗಳೂರು: ಇದೇ 21ರಿಂದ 28ರವರೆಗೆ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ರಿಯಾಯಿತಿ ದರದಲ್ಲಿ ಈ ಹಿಂದೆ ಪಡೆದಿರುವ ಪಾಸ್‌ಗಳನ್ನು ತೋರಿಸಿ ಉಚಿತವಾಗಿ ಪ್ರಯಾಣಿಸಲು ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಅವಕಾಶ ಕಲ್ಪಿಸಿವೆ.

‘ಮನೆಯಿಂದ ಪರೀಕ್ಷಾ ಕೇಂದ್ರಕ್ಕೆ ಹೋಗುವಾಗ ಮತ್ತು ಹಿಂದಿರುಗುವಾಗ ಪ್ರವೇಶ ಪತ್ರಗಳನ್ನು ನಿರ್ವಾಹಕರಿಗೆ ತೋರಿಸಿ ಪ್ರಯಾಣಿಸಬಹುದು’ ಎಂದು ಎರಡೂ ಸಂಸ್ಥೆಗಳ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT