ಬೆಂಗಳೂರು: ರಾಜ್ಯ ಸರ್ಕಾರವು ಭಾನುವಾರದ ಲಾಕ್‌ಡೌನ್ ತೆರವುಗೊಳಿಸಿದ್ದು, ಕೆಎಸ್ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳು ಎಂದಿನಂತೆ ಸಂಚರಿಸಲಿವೆ.
ಪ್ರಯಾಣಿಕರ ಅನುಕೂಲಕ್ಕಾಗಿ ವಾರದ ಎಲ್ಲಾ ದಿನಗಳು ಹಾಗೂ ರಾತ್ರಿ ಸಾರಿಗೆ ಯಥಾಸ್ಥಿತಿಯಲ್ಲಿ ಕಾರ್ಯಾಚರಣೆಗೊಳ್ಳಲಿದೆ ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.