ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಕುವೆಂಪು ಭಾಷಾ ಭಾರತಿ ಪ್ರಾಧಿಕಾರವು ಆಗಸ್ಟ್ ತಿಂಗಳು ಪೂರ್ತಿ ಪುಸ್ತಕಗಳ ಖರೀದಿ ಮೇಲೆ ಶೇ 50ರಷ್ಟು ರಿಯಾಯಿತಿ ಘೋಷಿಸಿದೆ. ಪುಸ್ತಕಗಳನ್ನು ಪ್ರಾಧಿಕಾರದ ಜಾಲತಾಣ www.kuvempubhashabharathi.karnataka.gov.in ಮೂಲಕ ಪಡೆಯಬಹುದು ಎಂದು ಪ್ರಾಧಿಕಾರದ ರಿಜಿಸ್ಟ್ರಾರ್ ಈಶ್ವರ್ ಕು. ಮಿರ್ಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.