ADVERTISEMENT

Video | ಮಂಗನ ಕಾಯಿಲೆ: ಇವುಗಳ ಬಗ್ಗೆ ಎಚ್ಚರ ವಹಿಸಿ...

ಪ್ರಜಾವಾಣಿ ವಿಶೇಷ
Published 13 ಫೆಬ್ರುವರಿ 2024, 6:48 IST
Last Updated 13 ಫೆಬ್ರುವರಿ 2024, 6:48 IST

ಮಂಗನಕಾಯಿಲೆ ಮಲೆನಾಡಿನ ಕಾಡಂಚಿನ ಗ್ರಾಮಗಳ ಜನರ ನಿದ್ರೆಗೆಡಿಸಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನಲ್ಲಿ ಯುವತಿಯೊಬ್ಬರು ಮಂಗನ ಕಾಯಿಲೆಗೆ ತುತ್ತಾಗಿದ್ದಾರಲ್ಲದೆ, ಇನ್ನೂ ‌ಕೆಲವರು ಸಾವಿಗೀಡಾಗಿದ್ದಾರೆ. ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಆರು ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ರೋಗದ ಲಕ್ಷಣಗಳೇನು ? ಸೋಂಕು ಹರಡಲು ಕಾರಣಗಳೇನು ? ಸಾರ್ವಜನಿಕರು ಯಾವ ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು ಎಂಬ ಮಾಹಿತಿ ಈ ವಿಡಿಯೊದಲ್ಲಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.