ಶಿಲ್ಪಕಲೆಯ ತೊಟ್ಟಿಲು ಎಂಬ ಶೀರ್ಷಿಕೆಯ ಲಕ್ಕುಂಡಿ ದೇಗುಲಗಳ ಸ್ತಬ್ಧಚಿತ್ರ ದೆಹಲಿಯಲ್ಲಿ ಸದ್ದು ಮಾಡುತ್ತಿದೆ. ಗದಗ ಜಿಲ್ಲೆಯ ಹಿರಿಮೆ ಸಾರುವ ಈ ಸ್ತಬ್ಧಚಿತ್ರ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಭಾಗವಹಿಸಲು ಸಜ್ಜಾಗಿದೆ. ಜನವರಿ 26ರಂದು ನವದೆಹಲಿಯ ಕರ್ತವ್ಯ ಪಥದಲ್ಲಿ ಸಾಗುವುದರೊಂದಿಗೆ ಈ ಸ್ತಬ್ಧಚಿತ್ರವು ಕರ್ನಾಟಕದ ಹಿರಿಮೆ, ಸರ್ವಧರ್ಮ ಸಮನ್ವಯ, ಶಾಂತಿ, ಸಹಬಾಳ್ವೆಯನ್ನು ಪ್ರತಿಪಾದಿಸಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.