ಬೆಂಗಳೂರು:ವಿಧಾನ ಪರಿಷತ್ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಉಪಮುಖ್ಯಮಂತ್ರಿಲಕ್ಷ್ಮಣ ಸವದಿ ಅವರು ಬುಧವಾರಚುನಾವಣಾಧಿಕಾರಿಗಳೂ ಆದ ವಿಧಾನಸಭಾ ಕಾರ್ಯದರ್ಶಿಗೆ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭ ಉಪಮುಖ್ಯಮಂತ್ರಿಗಳಾದ ಡಾ.ಸಿ.ಎನ್.ಅಶ್ವಥ್ ನಾರಾಯಣ್, ಸಚಿವರಾದ ಬಸವರಾಜ ಬೊಮ್ಮಾಯಿ,ಆರ್ .ಅಶೋಕ್, ಜೆ.ಸಿ.ಮಾಧುಸ್ವಾಮಿ, ವಿ.ಸೋಮಣ್ಣ, ಸಿ.ಸಿ.ಪಾಟೀಲ್, ಕೋಟಾ ಶ್ರೀನಿವಾಸ ಪೂಜಾರಿ, ಶಾಸಕರಾದ ಅರವಿಂದ ಲಿಂಬಾವಳಿ, ಉಮೇಶ್ ಕತ್ತಿ, ಧುರ್ಯೋದನ ಐಹೊಳೆ, ಮಹದೇವಪ್ಪ ಯಾದವಡ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.