ADVERTISEMENT

Video| ಪತಿ, ಪುತ್ರ ತೆರಿಗೆ ಪಾವತಿಸಿದರೆ ಪತ್ನಿಗಿಲ್ಲ ‘ಗೃಹಲಕ್ಷ್ಮಿ’ ಯೋಜನೆ !

​ಪ್ರಜಾವಾಣಿ ವಾರ್ತೆ
Published 9 ಜೂನ್ 2023, 16:33 IST
Last Updated 9 ಜೂನ್ 2023, 16:33 IST

ಪ್ರಸ್ತುತ ರೂಪಿಸಿರುವ ಗೃಹಲಕ್ಷ್ಮಿ ನಿಯಮಗಳಲ್ಲಿ ಫಲಾನುಭವಿಯ ಪತಿ ಅಥವಾ ಪುತ್ರ ತೆರಿಗೆ ಪಾವತಿದಾರರಾಗಿದ್ದರೆ ಮಹಿಳೆಗೆ ಯೋಜನೆಯ ಲಾಭ ಸಿಗುವುದಿಲ್ಲ. ರಾಜ್ಯದಲ್ಲಿ ಇಂತಹ 10 ಲಕ್ಷ ಮಹಿಳೆಯರು ಇದ್ದಾರೆ. ಅವರನ್ನೂ ಯೋಜನೆ ವ್ಯಾಪ್ತಿಗೆ ತರಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿನಂತಿಸಲಾಗಿದೆ. ಮುಂದಿನ ದಿನಗಳಲ್ಲಿ ಯೋಜನೆ ವಿಸ್ತರಿಸುವ ಭರವಸೆ ನೀಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

ಯೂಟ್ಯೂಬ್ ಚಂದಾದಾರರಾಗಿ:    / prajavani   ತಾಜಾ ಸುದ್ದಿಗಳಿಗಾಗಿ: Prajavani.net ನೋಡಿ ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ: Facebook.com/Prajavani.net ಟ್ವಿಟರ್‌ನಲ್ಲಿ ಫಾಲೋ ಮಾಡಿ: Twitter.com/Prajavani ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ: https://t.me/Prajavani1947

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT