ಭೂಕಬಳಿಕೆ ಮತ್ತು ವಂಚನೆಯ ಘಟನೆಗಳು ಕರ್ನಾಟಕದಲ್ಲಿ ಹೆಚ್ಚುತ್ತಿವೆ. ಇಂತಹ ಭೂ ವಂಚನೆ, ಭೂ ಕಬಳಿಕೆ ತಡೆಗಟ್ಟಲು ರಾಜ್ಯ ಸರ್ಕಾರ ಹೊಸ ಉಪಕ್ರಮವಾಗಿ ಭೂ ಸುರಕ್ಷಾ ಯೋಜನೆ ಆರಂಭಿಸಿದೆ. ಈ ಯೋಜನೆ ಹೇಗೆ ಕೆಲಸ ಮಾಡುತ್ತದೆ, ಯಾವ ಇಲಾಖೆಗಳು ಇದರಲ್ಲಿ ಭಾಗಿಯಾಗಿವೆ ಮತ್ತು ಭೂ ವ್ಯಾಜ್ಯ ಪ್ರಕರಣಗಳಿಗೆ ಇದರ ಪರಿಣಾಮ ಏನು ಮತ್ತು ನಿಜವಾದ Land Ownership Protection System ಹೇಗೆ ಕೆಲಸ ಮಾಡುತ್ತದೆ ಎನ್ನುವುದರ ವಿವರ ಈ ವಿಡಿಯೊದಲ್ಲಿ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.