ADVERTISEMENT

ಲ್ಯಾಪ್‌ಟಾಪ್‌ ವಿತರಣೆ ವಿಳಂಬ: ನೋಟಿಸ್‌ ಜಾರಿಗೆ ಆದೇಶ

​ಪ್ರಜಾವಾಣಿ ವಾರ್ತೆ
Published 3 ನವೆಂಬರ್ 2020, 17:54 IST
Last Updated 3 ನವೆಂಬರ್ 2020, 17:54 IST

ಬೆಂಗಳೂರು: ಅಂಧ ವಿದ್ಯಾರ್ಥಿಗಳಿಗೆ ‘ಟಾಕಿಂಗ್‌ ಲ್ಯಾಪ್‌ಟಾಪ್‌’ ವಿತರಣೆ ಮಾಡದಿರುವುದನ್ನು ಪ್ರಶ್ನಿಸಿ ವಕೀಲ ಉಮಾಪತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸಿರುವ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಎ.ಎಸ್‌. ಓಕಾ ನೇತೃತ್ವದ ವಿಭಾಗೀಯ ಪೀಠ, ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡುವಂತೆ ಮಂಗಳವಾರ ಆದೇಶಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.