ADVERTISEMENT

ಕಾನೂನು ಪದವಿ ಪರೀಕ್ಷೆ ಮುಂದೂಡಿಕೆ

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2021, 18:24 IST
Last Updated 21 ಏಪ್ರಿಲ್ 2021, 18:24 IST

ಹುಬ್ಬಳ್ಳಿ: ಕೋವಿಡ್‌–19 ಎರಡನೇ ಅಲೆಯ ಹಿನ್ನೆಲೆಯಲ್ಲಿ ಏ.22 ರಿಂದ 28ರವರೆಗೆ ನಡೆಯಬೇಕಾಗಿದ್ದ ಐದು ವರ್ಷಗಳ ಕಾನೂನು ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಪರೀಕ್ಷೆ ನಡೆಸುವ ಮುಂದಿನ ದಿನಾಂಕವನ್ನು ನಂತರ ತಿಳಿಸಲಾಗುವುದು ಎಂದು ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಕುಲಸಚಿವರು (ಮೌಲ್ಯಮಾಪನ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT