ADVERTISEMENT

ಉಪನ್ಯಾಸಕ ಹುದ್ದೆ: ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 29 ಆಗಸ್ಟ್ 2020, 20:27 IST
Last Updated 29 ಆಗಸ್ಟ್ 2020, 20:27 IST

ಬೆಂಗಳೂರು:ಬೆಂಗಳೂರು ವಿಶ್ವವಿದ್ಯಾಲಯದ ವಿವಿಧ ಸ್ನಾತಕೋತ್ತರ ಅಧ್ಯಯನ ವಿಭಾಗಗಳು ಮತ್ತು ವಿಶ್ವವಿದ್ಯಾಲಯದ ವಿಶ್ವೇಶ್ವರಯ್ಯ ಎಂಜಿನಿಯರಿಂಗ್‌ ಕಾಲೇಜಿನ ಅಧ್ಯಯನ ವಿಭಾಗಗಳಲ್ಲಿ ಪೂರ್ಣಕಾಲಿಕ ಅಥವಾ ಅರೆಕಾಲಿಕ ಉಪನ್ಯಾಸಕರಾಗಿ ಕಾರ್ಯನಿರ್ವಹಿಸಲು ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸೆ.5ರೊಳಗೆ ಸಲ್ಲಿಸಬೇಕು. ಮಾಹಿತಿಗೆ ವೆಬ್‌ಸೈಟ್ www.bangaloreuniversity.ac.in ನೋಡಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.