ADVERTISEMENT

ಉಪನ್ಯಾಸಕರ ನಿಯೋಜನೆ ರದ್ದತಿಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 16 ಫೆಬ್ರುವರಿ 2019, 17:14 IST
Last Updated 16 ಫೆಬ್ರುವರಿ 2019, 17:14 IST

ಹುಬ್ಬಳ್ಳಿ: ‘ಉತ್ತರ ಕರ್ನಾಟಕದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ 125 ಉಪನ್ಯಾಸಕರನ್ನು ದಕ್ಷಿಣ ಕರ್ನಾಟಕಕ್ಕೆ ನಿಯೋಜಿಸಿರುವ ಆದೇಶ ರದ್ದುಮಾಡಬೇಕು’ ಎಂದು ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಅವರು ಉನ್ನತ ಶಿಕ್ಷಣ ಸಚಿವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.