ADVERTISEMENT

Video | ಕರ್ನಾಟಕದಲ್ಲಿ ಮೊದಲ ಬಾರಿಗೆ ಚಿರತೆಗೆ ಎಂಆರ್‌ಐ ಸ್ಕ್ಯಾನ್‌!

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2026, 16:41 IST
Last Updated 7 ಫೆಬ್ರುವರಿ 2026, 16:41 IST
   

ಪಾರ್ಶ್ವವಾಯುಗೆ ತುತ್ತಾಗಿ ಕಾಲುಗಳ ಸ್ವಾಧೀನ ಕಳೆದುಕೊಂಡಿದ್ದ ತ್ಯಾವರೆಕೊಪ್ಪ ಹುಲಿ-ಸಿಂಹ ಧಾಮದ ಚಿರತೆ ಭದ್ರಾಗೆ ಚಿಕಿತ್ಸೆಯ ಭಾಗವಾಗಿ ಶುಕ್ರವಾರ ಶಿವಮೊಗ್ಗದ ನಂಜಪ್ಪ ಆಸ್ಪತ್ರೆಯಲ್ಲಿ ಎಂಆರ್‌ಐ ಸ್ಕ್ಯಾನ್ ಮಾಡಲಾಯಿತು. ಕರ್ನಾಟಕದಲ್ಲಿ ಮೊದಲ ಬಾರಿಗೆ ಚಿರತೆಗೆ ಎಂಆರ್‌ಐ ಸ್ಕ್ಯಾನ್ ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.