ಬೆಂಗಳೂರು: ರಾಜ್ಯದಲ್ಲಿನ ಎಲ್ಲ ಸಾರ್ವ ಜನಿಕ ಗ್ರಂಥಾಲಯಗಳು ಶನಿವಾರದಿಂದ ಓದುಗರಿಗೆ ಮುಕ್ತವಾಗಲಿವೆ. ಈ ಮೊದಲಿನ ವೇಳಾಪಟ್ಟಿಯಂತೆಯೇ ಕಾರ್ಯನಿರ್ವಹಿಸಲಿವೆ.
ಕಂಟೈನ್‌ಮೆಂಟ್ ವಲಯಗಳನ್ನು ಹೊರತುಪಡಿಸಿ ಇತರೆ ಎಲ್ಲ ವಲಯಗಳಲ್ಲಿ ಸಾರ್ವಜನಿಕ ಗ್ರಂಥಾಲಯಗಳನ್ನು ತೆರೆಯಲು ರಾಜ್ಯಸರ್ಕಾರವು ಶುಕ್ರವಾರ ಅನುಮತಿ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.