ADVERTISEMENT

ಕೊರೊನಾ ವೈರಸ್‌ ಸಂಕಟ ನಿವಾರಿಸುವಂತೆ ಎಂ.ಬಿ ಪಾಟೀಲರಿಂದ ಲಿಂಗಪೂಜೆ

​ಪ್ರಜಾವಾಣಿ ವಾರ್ತೆ
Published 13 ಏಪ್ರಿಲ್ 2020, 15:08 IST
Last Updated 13 ಏಪ್ರಿಲ್ 2020, 15:08 IST
   

ಬೆಂಗಳೂರು: ಕೊರೊನಾ ವೈರಸ್‌ನಿಂದ ವಿಶ್ವವನ್ನು ರಕ್ಷಿಸುವಂತೆ ಮಾಜಿ ಸಚಿವ ಎಂ.ಬಿ ಪಾಟೀಲ ಅವರು ಸೋಮವಾರ ತಮ್ಮ ನಿವಾಸದಲ್ಲಿ ಲಿಂಗ ಪೂಜೆ ಸಲ್ಲಿಸಿದರು.

ಲಿಂಗ ಪೂಜೆ ಸಲ್ಲಿಸುವಂತೆ ನಾಡಿನ ವಿವಿಧ ಸಂಘ ಸಂಸ್ಥೆಗಳು ಮತ್ತು ಮಠಾಧೀಶರು ನೀಡಿದ ಕರೆಯ ಮೇರೆಗೆ ಶಾಸಕ ಎಂ.ಬಿ. ಪಾಟೀಲ ಅವರು ಬೆಂಗಳೂರಿನ ಸದಾಶಿವನಗರದ ತಮ್ಮ ನಿವಾಸದಲ್ಲಿ ಸೋಮವಾರ ಸಂಜೆ ಪ್ರಾರ್ಥಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT