ಬೆಂಗಳೂರು: ರೈತರ ಬೆಳೆಸಾಲ ಮನ್ನಾ ಯೋಜನೆಯಡಿ ಜ.28ರವರೆಗೆ ವಾಣಿಜ್ಯ ಬ್ಯಾಂಕ್ ಹಾಗೂ ಸಹಕಾರಿ ಬ್ಯಾಂಕುಗಳಲ್ಲಿ ಒಟ್ಟು 2.9 ಲಕ್ಷ ಸಾಲ ಖಾತೆಗಳಿಗೆ ₹ 1,440 ಕೋಟಿ ಬಿಡುಗಡೆ ಮಾಡಲಾಗಿದೆ.
ಜ. 28ರವರೆಗೆ ಸಹಕಾರಿ ಬ್ಯಾಂಕುಗಳ 1.4 ಲಕ್ಷ ಸಾಲ ಖಾತೆಗಳಿಗೆ ₹ 768 ಕೋಟಿ ಹಾಗೂ ವಾಣಿಜ್ಯ ಬ್ಯಾಂಕುಗಳಲ್ಲಿ 1,50,125 ಸಾಲ ಖಾತೆಗಳ ಬೆಳೆಸಾಲ ಮನ್ನಾಗೆ ₹ 672.50 ಕೋಟಿ ಬಿಡುಗಡೆ ಮಾಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.