ADVERTISEMENT

ಲಾಕ್‌ಡೌನ್ ವೇಳೆ ಪ್ರಾಣಿ ಪಕ್ಷಿಗಳಿಗೂ ಆಹಾರ ನೀರು ನೀಡಿ: ಬಿಎಸ್‌ವೈ ಮನವಿ

​ಪ್ರಜಾವಾಣಿ ವಾರ್ತೆ
Published 10 ಏಪ್ರಿಲ್ 2020, 8:49 IST
Last Updated 10 ಏಪ್ರಿಲ್ 2020, 8:49 IST
ಬಿ.ಎಸ್.ಯಡಿಯೂರಪ್ಪ
ಬಿ.ಎಸ್.ಯಡಿಯೂರಪ್ಪ   

ಬೆಂಗಳೂರು: ಬಿಸಿಲ ಬೇಗೆ ಮತ್ತು ಲಾಕ್‌ಡೌನ್ ಪರಿಣಾಮಗಳಿಂದ ಬೆಕ್ಕುಗಳು, ನಾಯಿಗಳು ಹಾಗೂ ಪಕ್ಷಿಗಳು ನೀರು ಮತ್ತು ಆಹಾರ ಸಿಗದೆ ತತ್ತರಿಸುತ್ತಿವೆ. ನಗರಗಳಲ್ಲಿ ಇದರ ಪರಿಣಾಮ ಇನ್ನೂ ಗಂಭೀರವಾಗಿದೆ.

ಹಾಗಾಗಿ, ನಾಯಿಗಳಿಗೆ ಮತ್ತು ಪಕ್ಷಿಗಳಿಗೆ ನೀರು, ಆಹಾರ ಸಿಗುವಂತೆ ನೋಡಿಕೊಳ್ಳಬೇಕೆಂದು ಸಮಸ್ತ ನಾಗರಿಕರಲ್ಲಿ ಮನವಿ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.