ಜುಲೈ 5ರಂದು ಭಾನುವಾರ ಲಾಕ್‌ಡೌನ್ ಜಾರಿಯಾದ ಕಾರಣ ಬೆಂಗಳೂರಿನ ಕೆಂಗೇರಿ ಮೇಲ್ಸೇತುವೆ ವಾಹನಗಳಿಲ್ಲದೆ ಬಿಕೋ ಎನ್ನುತ್ತಿರುವುದು ಹಾಗೂ ಮೈಸೂರು ರಸ್ತೆಯಲ್ಲಿ ವಾಹನಗಳ ಸಂಚಾರ ವಿರಳವಾಗಿದ್ದು, ಬಹುತೇಕ ಖಾಲಿ ಖಾಲಿಯಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.