ಕೋವಿಡ್–19 ಸೋಂಕು ನಿಯಂತ್ರಣಕ್ಕಾಗಿ ಭಾನುವಾರ ಜಾರಿಗೊಳಿಸಿರುವ ಲಾಕ್‌ಡೌನ್‌ಗೆ ಎಲ್ಲೆಡೆ ಬೆಂಬಲ ವ್ಯಕ್ತವಾಗಿದೆ. ಲಾಕ್‌ಡೌನ್ ಸಂದರ್ಭದಲ್ಲಿ ವಿವಿಧ ನಗರಗಳು ಕಾಣಿಸಿದ್ದು ಹೀಗೆ.
ಪ್ರಜಾವಾಣಿ ವಾರ್ತೆ
Published 5 ಜುಲೈ 2020, 8:21 IST
Last Updated 5 ಜುಲೈ 2020, 8:21 IST
ಹುಬ್ಬಳ್ಳಿಯಲ್ಲಿ ಲಾಕ್ ಡೌನ್ ಹಿನ್ನೆಲೆಯಲ್ಲಿ ಭಾನುವಾರ ಚನ್ನಮ್ಮ ವೃತ್ತ ರಸ್ತೆ ಖಾಲಿಯಾಗಿ ಕಂಡು ಬಂದಿತು- ಪ್ರಜಾವಾಣಿ ಚಿತ್ರ ತಾಜುದ್ಧೀನ್ ಆಜಾದ್
ಹುಬ್ಬಳ್ಳಿಯಲ್ಲಿ ಲಾಕ್ ಡೌನ್ ಹಿನ್ನೆಲೆಯಲ್ಲಿ ಭಾನುವಾರ ಚನ್ನಮ್ಮ ವೃತ್ತ ರಸ್ತೆ ಖಾಲಿಯಾಗಿ ಕಂಡು ಬಂದಿತು- ಪ್ರಜಾವಾಣಿ ಚಿತ್ರ
ಕಲಬುರ್ಗಿ ಜಿಲ್ಲೆಯಲ್ಲಿ ಭಾನುವಾರದ ಲಾಕ್‌ಡೌನ್‌ಗೆ ಉತ್ತಮ ಸ್ಪಂದನೆ ದೊರೆಯಿತು.

ದಾವಣಗೆರೆಯಲ್ಲಿ ಅನಗತ್ಯವಾಗಿ ಸಂಚರಿಸುವವರಿಗೆ ಪೊಲೀಸರು ಬುದ್ಧಿವಾದ ಹೇಳಿದರು.
ಲಾಕ್ ಡೌನ್ ಗೆ ಗದುಗಿನಲ್ಲಿ ಉತ್ತಮ ಬೆಂಬಲ ವ್ಯಕ್ತವಾಗಿದೆ. ಜನ, ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಬಿಕೊ ಎನ್ನುತ್ತಿರುವ ಗದುಗಿನ ಗಾಂಧಿವೃತ್ತ
ಲಾಕ್ ಡೌನ್ ಗೆ ಗದುಗಿನಲ್ಲಿ ಉತ್ತಮ ಬೆಂಬಲ ವ್ಯಕ್ತವಾಗಿದೆ. ಜನ, ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಬಿಕೊ ಎನ್ನುತ್ತಿರುವ ಗದುಗಿನ ಗಾಂಧಿವೃತ್ತ
ಕಲಬುರ್ಗಿ ಜಿಲ್ಲೆಯಲ್ಲಿ ಭಾನುವಾರದ ಲಾಕ್‌ಡೌನ್‌ಗೆ ಉತ್ತಮ ಸ್ಪಂದನೆ ದೊರೆಯಿತು.
ಕೋವಿಡ್ ವ್ಯಾಪಕವಾಗಿ ಹರಡುತ್ತಿರುವುದನ್ನು ತಡೆಯಲು ಸರ್ಕಾರ ಜಾರಿಗೊಳಿಸಿರುವ ಭಾನುವಾರದ ಲಾಕ್‌ಡೌನ್‌ಗೆ ಗುಮ್ಮಟ ನಗರಿ ವಿಜಯಪುರ ಸೇರಿದಂತೆ ಜಿಲ್ಲೆಯಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ತುಮಕೂರಿನಲ್ಲಿ ಲಾಕ್‌ಡೌನ್‌ಗೆ ಉತ್ತಮ ಸ್ಪಂದನೆ
ಕಲಬುರ್ಗಿ ಜಿಲ್ಲೆಯಲ್ಲಿ ಭಾನುವಾರದ ಲಾಕ್‌ಡೌನ್‌ಗೆ ಉತ್ತಮ ಸ್ಪಂದನೆ ದೊರೆಯಿತು.
ಶಿವಮೊಗ್ಗ ಭಾನುವಾರದ ನಿಷೇಧಾಜ್ಣೆ ಗೆ ಜನರ ಸಾಥ್
ಶಿವಮೊಗ್ಗ ಭಾನುವಾರದ ನಿಷೇಧಾಜ್ಣೆ ಗೆ ಜನರ ಸಾಥ್.