ADVERTISEMENT

Video: ಕಾಂಗ್ರೆಸ್ ಸರ್ಕಾರಕ್ಕೆ ಭ್ರಷ್ಟಾಚಾರದ್ದೇ ಧ್ಯಾನ:ಪ್ರಧಾನಿ ಮೋದಿ ವಾಗ್ದಾಳಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 20 ಏಪ್ರಿಲ್ 2024, 15:22 IST
Last Updated 20 ಏಪ್ರಿಲ್ 2024, 15:22 IST

ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಭ್ರಷ್ಟಾಚಾರದ್ದೇ ಧ್ಯಾನ. ಇದರಿಂದ ಬೆಂಗಳೂರು ನಗರದ ಅಭಿವೃದ್ಧಿ ಕುಂಠಿತವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.