ಕರ್ನಾಟಕ ಲೋಕಾಯುಕ್ತ
ಬೆಂಗಳೂರು: ಲೋಕಾಯುಕ್ತ ಅಧಿಕಾರಿಗಳ ಹೆಸರಿನಲ್ಲಿ ಹಣ ವಸೂಲಿ ಮಾಡಿದ ಪ್ರಕರಣದಲ್ಲಿ ಬಂಧಿತರಾಗಿರುವ ನಿವೃತ್ತ ಹೆಡ್ ಕಾನ್‌ಸ್ಟೆಬಲ್ ನಿಂಗಪ್ಪ ಅವರನ್ನು ಲೋಕಾಯುಕ್ತ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
ಆರೋಪಿಯನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಈ ವೇಳೆ ಆರೋಪಿ ಪರ ವಕೀಲರು ಜಾಮೀನಿಗೆ ಅರ್ಜಿ ಸಲ್ಲಿಸಿದರು. ಜೂನ್ 19ರಂದು ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ನ್ಯಾಯಾಲಯ ಆದೇಶಿಸಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.