1. ಅಮಿನ್ ಮುಕ್ತರ್ ಅಹಮದ್, ಸೂಪರಿಂಟೆಂಡೆಂಟ್ ಎಂಜಿನಿಯರ್, ಲೋಕೋಪಯೋಗಿ ಇಲಾಖೆ, ಬಳ್ಳಾರಿ
31 ನಿವೇಶನ, 2 ಮನೆ, 5 ಎಕರೆ 30 ಗುಂಟೆ ಕೃಷಿ ಜಮೀನು ಸೇರಿ ₹5.71 ಕೋಟಿ ಮೌಲ್ಯದ ಸ್ಥಿರಾಸ್ತಿಗಳು
₹25.49 ಲಕ್ಷ ನಗದು, ₹79 ಲಕ್ಷ ಮೌಲ್ಯದ ಚಿನ್ನಾಭರಣ, ₹47.10 ಲಕ್ಷ ಮೌಲ್ಯದ ವಾಹನಗಳು, ₹10 ಲಕ್ಷ ಮೌಲ್ಯದ ಗೃಹೋಪಯೋಗಿ ವಸ್ತುಗಳು
2. ಎಚ್.ಸುರೇಶ್, ಮುಖ್ಯ ಎಂಜಿನಿಯರ್, ಲೋಕೋಪಯೋಗಿ ಇಲಾಖೆ ಸಂಪರ್ಕ ಮತ್ತು ಕಟ್ಟಡ ವಿಭಾಗ(ಉತ್ತರ), ಧಾರವಾಡ
2 ನಿವೇಶನ, 2 ಮನೆ, 6 ವಾಣಿಜ್ಯ ಸಂಕೀರ್ಣ, 11 ಎಕರೆ 35 ಗುಂಟೆ ಕೃಷಿ ಜಮೀನು ಸೇರಿ ₹2.89 ಕೋಟಿ ಮೌಲ್ಯದ ಸ್ಥಿರಾಸ್ತಿ
₹76,000 ನಗದು, ₹23.98 ಲಕ್ಷದ ಚಿನ್ನಾಭರಣ, ₹26 ಲಕ್ಷದ ವಾಹನಗಳು, ₹25 ಲಕ್ಷ ಮೌಲ್ಯದ ಗೃಹೋಪಯೋಗಿ ವಸ್ತುಗಳು ಮತ್ತು ₹1.65 ಕೋಟಿ ಮೊತ್ತದಷ್ಟು ಬ್ಯಾಂಕ್ ಠೇವಣಿಗಳು
3.ಗಂಗಾಧರ ವೀರಪ್ಪ ಶಿರೋಳ, ಯೋಜನಾ ನಿರ್ದೇಶಕರು, ನಿರ್ಮಿತಿ ಕೇಂದ್ರ, ಗದಗ
4 ನಿವೇಶನ, 7 ವಾಸದ ಮನೆ, 3 ಎಕರೆ 29 ಗುಂಟೆ ಕೃಷಿ ಜಮೀನು ಸೇರಿ ₹2.68 ಕೋಟಿ ಮೌಲ್ಯದ ಸ್ಥಿರಾಸ್ತಿ
₹25,000 ನಗದು, ₹27.53 ಲಕ್ಷ ಮೌಲ್ಯದ ಚಿನ್ನಾಭರಣ, ₹17.30 ಲಕ್ಷ ಮೌಲ್ಯದ ವಾಹನಗಳು, ₹21.25 ಲಕ್ಷ ಮೊತ್ತದಷ್ಟು ಬ್ಯಾಂಕ್ ಠೇವಣಿ ಮತ್ತು ಉಳಿತಾಯ
4.ಶ್ರೀಶೈಲ ಸುಭಾಷ ತತ್ರಾಣಿ, ಪ್ರಥಮ ದರ್ಜೆ ಸಹಾಯಕ, ಲೆಕ್ಕಪರಿಶೋಧನೆ ಇಲಾಖೆ ಕಚೇರಿ, ಬಾಗಲಕೋಟೆ
3 ನಿವೇಶನ, 6 ವಾಸದ ಮನೆ, 6 ಎಕರೆ 38 ಗುಂಟೆ ಕೃಷಿ ಜಮೀನು ಸೇರಿ ₹2.93 ಕೋಟಿ ಮೌಲ್ಯದ ಸ್ಥಿರಾಸ್ತಿ
₹21.01 ಲಕ್ಷ ಮೌಲ್ಯದ ಚಿನ್ನಾಭರಣ, ₹45.60 ಲಕ್ಷದ ವಾಹನಗಳು
5.ಗಿರೀಶ್ ರಾವ್, ಲೆಕ್ಕಾಧಿಕಾರಿ, ಮೆಸ್ಕಾಂ, ಕಾರ್ಕಳ, ಉಡುಪಿ
5 ನಿವೇಶನ, 1 ವಾಸದ ಮನೆ, 1 ವಾಣಿಜ್ಯ ಸಂಕೀರ್ಣ ಸೇರಿ ₹2.48 ಕೋಟಿ ಮೌಲ್ಯದ ಸ್ಥಿರಾಸ್ತಿ
₹30.25 ಲಕ್ಷ ಮೌಲ್ಯದ ಚಿನ್ನಾಭರಣ, ₹9.50 ಲಕ್ಷ ಮೌಲ್ಯದ ವಾಹನಗಳು, ₹1.25 ಲಕ್ಷ ಮೌಲ್ಯದ ಸ್ಮಾರ್ಟ್‌ಫೋನ್
6.ಸಿದ್ದಲಿಂಗಪ್ಪ ನಿಂಗಪ್ಪ ಬನಸಿ, ಜಿಲ್ಲಾ ವ್ಯವಸ್ಥಾಪಕ, ದೇವರಾಜ ಅರಸ್ ಅಭಿವೃದ್ಧಿ ನಿಗಮ, ಬೆಳಗಾವಿ
6.ಸಿದ್ದಲಿಂಗಪ್ಪ ನಿಂಗಪ್ಪ ಬನಸಿ, ಜಿಲ್ಲಾ ವ್ಯವಸ್ಥಾಪಕ, ದೇವರಾಜ ಅರಸ್ ಅಭಿವೃದ್ಧಿ ನಿಗಮ, ಬೆಳಗಾವಿ
4 ನಿವೇಶನ, 1 ವಾಸದ ಮನೆ ಸೇರಿ ₹1.02 ಕೋಟಿ ಮೌಲ್ಯದ ಸ್ಥಿರಾಸ್ತಿ
₹34.64 ಲಕ್ಷ ಮೌಲ್ಯದ ಚಿನ್ನಾಭರಣ, ₹10.60 ಲಕ್ಷದ ವಾಹನಗಳು
7.ರಾಮಕೃಷ್ಣ ಬಾಳಪ್ಪ ಗುಡಗೇರಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಬಾಡ ಗ್ರಾಮ ಪಂಚಾಯಿತಿ, ಶಿಗ್ಗಾವಿ, ಹಾವೇರಿ
2 ನಿವೇಶನ, 1 ವಾಸದ ಮನೆ, 9 ಎಕರೆ 7 ಗುಂಟೆ ಕೃಷಿ ಜಮೀನು ಸೇರಿ ₹86.16 ಲಕ್ಷ ಮೌಲ್ಯದ ಸ್ಥಿರಾಸ್ತಿ
₹79,500 ನಗದು, ₹8.58 ಲಕ್ಷ ಮೌಲ್ಯದ ಚಿನ್ನಾಭರಣ, ₹13.50 ಲಕ್ಷದ ವಾಹನಗಳು, ₹10 ಲಕ್ಷ ಮೌಲ್ಯದ ಗೃಹೋಪಯೋಗಿ ವಸ್ತುಗಳು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.