ದೇಶಾದ್ಯಂತ ಲೋಕಸಭೆ ಚುನಾವಣೆ ಮತ ಎಣಿಕೆ ಮುಂದುವರಿದಿದೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಡಾ ಮಂಜುನಾಥ್ ಅವರು ಸದ್ಯ ಮುನ್ನಡೆ ಕಾಯ್ದುಕೊಂಡಿದ್ದಾರೆ. ಮಧ್ಯಾಹ್ನ ಒಂದು ಗಂಟೆ ವೇಳೆ ಅದು ಮೂರು ಪಟ್ಟು ಹೆಚ್ಚಾಗುತ್ತದೆ ದೊಡ್ಡಮಟ್ಟದ ಲೀಡ್ ನಲ್ಲಿ ಗೆಲ್ಲುತ್ತಾರೆ ಎಂದು ಬಿಜೆಪಿ ಶಾಸಕ ಮುನಿರತ್ನ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.