ADVERTISEMENT

ಗೋಕಾಕ: ಮುಸ್ಲಿಂ ಸಮುದಾಯದ ವ್ಯಕ್ತಿಯಿಂದ ಗಣೇಶನ ಸ್ತುತಿ

​ಪ್ರಜಾವಾಣಿ ವಾರ್ತೆ
Published 23 ಆಗಸ್ಟ್ 2020, 14:34 IST
Last Updated 23 ಆಗಸ್ಟ್ 2020, 14:34 IST

ಬೆಳಗಾವಿ: ಗೋಕಾಕ ತಾಲ್ಲೂಕಿನ ಕುಲಗೋಡ ಬಸ್‌ ನಿಲ್ದಾಣದಲ್ಲಿ ಶನಿವಾರ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡುವಾಗ ಎನ್‌ಡಬ್ಲ್ಯುಕೆಎಸ್‌ಆರ್‌ಸಿಟಿ ಬಸ್‌ ನಿರ್ವಾಹಕ ಆದಂ ಜಮಾದಾರ ಅವರು ವಿನಾಯಕನನ್ನು ಸ್ತುತಿಸಿದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.