ADVERTISEMENT

ಮಲ್ಲಿಕಾರ್ಜುನ ಖರ್ಗೆ ಅವರ ಅಪರೂಪದ ಫೋಟೊಗಳನ್ನು ಹಂಚಿಕೊಂಡ ಪ್ರಿಯಾಂಕ್

​ಪ್ರಜಾವಾಣಿ ವಾರ್ತೆ
Published 6 ನವೆಂಬರ್ 2022, 9:19 IST
Last Updated 6 ನವೆಂಬರ್ 2022, 9:19 IST
ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ    

ಬೆಂಗಳೂರು: ಎಐಸಿಸಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಇದೇ ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸುತ್ತಿರುವ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಭಿನಂದನೆ ಸಮಾರಂಭವನ್ನು ಇಂದು ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದೆ.

ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಸೇರಿದಂತೆಅನೇಕ ಕಾಂಗ್ರೆಸ್ ನಾಯಕರು ಕಾರ್ಯಕ್ರಮದಲ್ಲಿದ್ದಾರೆ.

ಇನ್ನು ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಮಾಜಿ ಸಚಿವ ಪ್ರಿಯಾಂಕ ಖರ್ಗೆ ಅವರು ತಮ್ಮ ತಂದೆಯ ಅಪರೂಪದ ಫೋಟೊಗಳನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.

ADVERTISEMENT

ಖರ್ಗೆ ಅವರ ಹಳೆಯ ಫೋಟೊಗಳು ಇಂಟರ್‌ನೆಟ್‌ನಲ್ಲಿ ಗಮನಸೆಳೆದಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.