ADVERTISEMENT

ಚಿತ್ರದುರ್ಗ: ಹಿರಿಯೂರಿನಲ್ಲಿ ಕೋವಿಡ್‌-19ಗೆ ಮತ್ತೊಂದು ಸಾವು

​ಪ್ರಜಾವಾಣಿ ವಾರ್ತೆ
Published 21 ಜುಲೈ 2020, 5:05 IST
Last Updated 21 ಜುಲೈ 2020, 5:05 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚಿತ್ರದುರ್ಗ: ಹಿರಿಯೂರು ನಗರದ 63 ವರ್ಷದ ವ್ಯಕ್ತಿಯೊಬ್ಬರು ಕೋವಿಡ್‌ನಿಂದ ಮೃತಪಟ್ಟಿದ್ದಾರೆ.

ಕೋವಿಡ್ ದೃಢಪಟ್ಟಿದ್ದರಿಂದ ಸೋಮವಾರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರು ರಾತ್ರಿ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಆರ್.ವಿನೋತ್ ಪ್ರಿಯಾ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಕೋವಿಡ್ ನಿಂದ ಮೃತಪಟ್ಟವರ ಸಂಖ್ಯೆ ಏಳಕ್ಕೆ ಏರಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.