ಕೆಲ ದಿನಗಳ ಹಿಂದಷ್ಟೇ ಕೊರೊನಾ ಸೋಂಕಿತರಾಗಿದ್ದ ಸಂಸದೆ ಸುಮಲತಾ ಅಂಬರೀಶ್ ಅವರು, ಈಗ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. ತಮ್ಮ ಮನೆ ಆರೈಕೆಯ ಅನುಭವವನ್ನು ಹಂಚಿಕೊಂಡಿರುವ ಅವರು, 'ಕೊರೊನಾ ಪಾಸಿಟಿವ್ ಅನ್ನು ನಿಮ್ಮ ಪಾಸಿಟಿವ್ ಯೋಚನೆಗಳ ಮೂಲಕ ಗೆಲ್ಲಿ' ಎಂಬ ಸಂದೇಶ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.