ಬೆಂಗಳೂರು: ಮಂಡ್ಯ ಲೋಕಸಭಾ ಸದಸ್ಯರಾದ ಶ್ರೀಮತಿ ಸುಮಲತಾ ಅಂಬರೀಶ್ ಅವರು ಇಂದು ( ಜುಲೈ 12, ಸೋಮವಾರ )ಸಂಜೆ 5 ಗಂಟೆಗೆ ಗಣಿ ಮತ್ತು ಭೂ ವಿಜ್ಞಾನ ಸಚಿವರಾದ ಶ್ರೀ ಮುರುಗೇಶ್ ನಿರಾಣಿ ಅವರನ್ನು ಸ್ಯಾಂಕಿರಸ್ತೆಯಲ್ಲಿರುವ ಸರ್ಕಾರಿ ನಿವಾಸದಲ್ಲಿ ಭೇಟಿಯಾಗಲಿದ್ದಾರೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ...
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.