ಮಂಡ್ಯ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಕೆ.ಪರಶುರಾಂ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದ್ದು ಅವರ ಸ್ಥಾನಕ್ಕೆ ಡಾ.ಅಶ್ವಿನಿ ಅವರನ್ನು ವರ್ಗಾವಣೆ ಮಾಡಿ ಶುಕ್ರವಾರ ಆದೇಶ ಹೊರಡಿಸಿದೆ.
ಡಾ.ಅಶ್ವಿನಿ ಅವರು ಇಂಟಿಲಿಜೆನ್ಸ್‌ನ ಉಪ ಆಯುಕ್ತೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕೆ.ಪರಶುರಾಂ ಅವರನ್ನು ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಪೊಲೀಸ್ ವರಿಷ್ಠಾಧಿಕಾರಿಯನ್ನಾಗಿ ವರ್ಗಾವಣೆ ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.