ADVERTISEMENT

ಮಂಗಳೂರು ವಿವಿ ಪರೀಕ್ಷೆ ಮುಂಡೂಡಿಕೆ

​ಪ್ರಜಾವಾಣಿ ವಾರ್ತೆ
Published 20 ಏಪ್ರಿಲ್ 2021, 18:38 IST
Last Updated 20 ಏಪ್ರಿಲ್ 2021, 18:38 IST

ಮಂಗಳೂರು: ರಾಜ್ಯ ಸರಕಾರ ಕೋವಿಡ್ ಕಾರಣದಿಂದ ವಿಧಿಸಿರುವ ನಿಯಮಗಳಿಗನುಸಾರವಾಗಿ ಇದೇ 21ರಿಂದ ನಡೆಯಲಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಪರೀಕ್ಷೆಗಳನ್ನು ರದ್ದು ಮಾಡಿ ವಿಶ್ವವಿದ್ಯಾನಿಲಯ ಆದೇಶ ಹೊರಡಿಸಿದೆ.

ಗುರುವಾರದಿಂದ ನಡೆಯಲಿರುವ ಪರೀಕ್ಷೆಗಳನ್ನು ಪರ್ಯಾಯ ದಿನಾಂಕದಂದು ನಿಗದಿ ಪಡಿಸಲಾಗುವುದು ಎಂದು ಪರೀಕ್ಷಾಂಗ ಕುಲಸಚಿವ ಪ್ರೊ.ಧರ್ಮಾ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT