ಮಂಗಳೂರು: ನಗರದ ಗರೋಡಿಯಲ್ಲಿ ರಿಕ್ಷಾದಲ್ಲಿ ಕುಕ್ಕರ್ ಸ್ಪೋಟಗೊಂಡ ಸ್ಥಳಕ್ಕೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಮತ್ತು ಐಜಿಪಿ ಪ್ರವೀಣ್ ಸೂದ್ ಅವರು ಬುಧವಾರ ಭೇಟಿ ನೀಡಿ ಪರಿಶೀಲಿಸಿದರು.
ಸ್ಫೋಟದ ಬಗ್ಗೆ ಹಾಗೂ ನಂತರದ ತನಿಖೆಯ ಬೆಳವಣಿಗೆಗಳ ಬಗ್ಗೆ ಮಂಗಳೂರು ಪೊಲೀಸ್ ಕಮಿಷನರೇಟ್ ನ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.