ADVERTISEMENT

ಮಂತ್ರಾಲಯ: ದರ್ಶನ ಸದ್ಯಕ್ಕಿಲ್ಲ

​ಪ್ರಜಾವಾಣಿ ವಾರ್ತೆ
Published 14 ಜೂನ್ 2020, 19:31 IST
Last Updated 14 ಜೂನ್ 2020, 19:31 IST
 ಮಂತ್ರಾಲಯ
ಮಂತ್ರಾಲಯ   

ರಾಯಚೂರು: ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಜೂನ್ 15ರಿಂದ ದರ್ಶನಕ್ಕೆ ಅವಕಾಶ ಇರುವುದಿಲ್ಲ.

‘ಕೊರೊನಾಸೋಂಕು ತಡೆಗಾಗಿ ಶ್ರೀಮಠದಲ್ಲಿ ಇನ್ನಷ್ಟು ಸುರಕ್ಷತಾ ಕ್ರಮ ಕೈಗೊಳ್ಳಬೇಕಿದೆ. ಹೀಗಾಗಿ ದರ್ಶನಕ್ಕೆ ಅವಕಾಶ ನೀಡುವ ದಿನಾಂಕದ ಬಗ್ಗೆ ಮುಂದಿನ ದಿನಗಳಲ್ಲಿ ಮಾಹಿತಿ ‌ನೀಡಲಾಗುವುದು’ ಎಂದು ಮಠದ ನೂತನ ವ್ಯವಸ್ಥಾಪಕ ವೆಂಕಟೇಶ ಜೋಷಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT