ADVERTISEMENT

ಮಸ್ಕಿ ಉಪ ಚುನಾವಣೆಯಲ್ಲೂ ನಾವೇ ಗೆಲ್ಲುತ್ತೇವೆ: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ

​ಪ್ರಜಾವಾಣಿ ವಾರ್ತೆ
Published 4 ಏಪ್ರಿಲ್ 2021, 7:24 IST
Last Updated 4 ಏಪ್ರಿಲ್ 2021, 7:24 IST
ಬಿ.ಎಸ್‌.ಯಡಿಯೂರಪ್ಪ
ಬಿ.ಎಸ್‌.ಯಡಿಯೂರಪ್ಪ   

ದಾವಣಗೆರೆ: ಈವರೆಗೆ ನಡೆದ ಎಲ್ಲ ಉಪ ಚುನಾವಣೆಗಳನ್ನು ಗೆದ್ದಿದ್ದೇವೆ. ಮಸ್ಕಿಯಲ್ಲಿ ಕೂಡ ಗೆಲ್ಲುತ್ತೇವೆ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ತಿಳಿಸಿದರು.

ಕಾಗಿನೆಲೆ ಕನಕಪೀಠದ ಹರಿಹರ ಬೆಳ್ಳೂಡಿ ಶಾಖಾ ಮಠದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ವಿದ್ಯಾರ್ಥಿನಿ ನಿಲಯ, ಸಮುದಾಯ ಭವನ, ಮುಖ್ಯಮಹಾದ್ವಾರ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಬೇರೆ ಪ್ರಶ್ನೆಗಳಿಗೆ ಉತ್ತರಿಸಲು ನಿರಾಕರಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.