ADVERTISEMENT

ಮಸ್ಕಿ: ಮಸ್ಕಿ​ ಉಪಚುನಾವಣೆ; ತುರ್ವಿಹಾಳ​ ಗೆಲವು- ಕಾಂಗ್ರೆಸ್​ ಮತ್ತೆ ಜಯಭೇರಿ

​ಪ್ರಜಾವಾಣಿ ವಾರ್ತೆ
Published 2 ಮೇ 2021, 16:47 IST
Last Updated 2 ಮೇ 2021, 16:47 IST

ಮಸ್ಕಿ​ ವಿಧಾನಸಭೆ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಬಸನಗೌಡ ತುರ್ವಿಹಾಳ ಅವರು 86,337 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಪ್ರತಿಸ್ಪರ್ಧಿ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ ಅವರು 55,731 ಮತಗಳನ್ನು ಪಡೆದಿದ್ದಾರೆ. ಒಟ್ಟು 30,606 ಭಾರಿ ಮತಗಳ ಅಂತರದಿಂದ ಕಾಂಗ್ರೆಸ್‌ ಅಭ್ಯರ್ಥಿ ಜಯಭೇರಿ ಭಾರಿಸಿದ್ದಾರೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ..
https://bit.ly/PrajavaniApp

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.