ಬೆಂಗಳೂರು: ಕೆಪಿಸಿಸಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರಾಗಿ ನೇಮಕಗೊಂಡಿರುವ ಶಾಸಕ ಎಂ.ಬಿ. ಪಾಟೀಲ ಅವರ ಪದಗ್ರಹಣ ಸಮಾರಂಭ ಸೋಮವಾರ ನಡೆಯಲಿದೆ.
ನಗರದ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಮಧ್ಯಾಹ್ನ 3 ಗಂಟೆಗೆ ನಡೆಯುವ ಸಮಾರಂಭದಲ್ಲಿ ಪ್ರದೇಶ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸಹಿತ ಹಲವು ಗಣ್ಯರು ಭಾಗವಸುವವರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.