
ಪ್ರಜಾವಾಣಿ ವಾರ್ತೆ
ವಿಜಯಪುರ: ‘ಕನೇರಿ ಮಠದ ಸ್ವಾಮೀಜಿ ಪರವಾಗಿ ಬಿಜೆಪಿ, ಸಂಘ ಪರಿವಾರದ ಮುಖಂಡರು ಬಸವಾದಿ ಶರಣರ ಸಮಾವೇಶ ಮಾಡಲು ಮುಂದಾಗಿರುವುದು ಸ್ವಾಗತಾರ್ಹ’ ಎಂದು ಸಚಿವ ಎಂ.ಬಿ.ಪಾಟೀಲ ಶನಿವಾರ ಹೇಳಿದರು.
‘ಬಿಜೆಪಿ, ಸಂಘ ಪರಿವಾರದವರಿಗೆ ಈಗಲಾದರೂ ಬಸವಾದಿ ಶರಣರು ನೆನಪಾಗಿರುವುದು ಉತ್ತಮ ಬೆಳವಣಿಗೆ. ಬಬಲೇಶ್ವರದಿಂದ ಸಮಾವೇಶ ಆರಂಭಿಸುವುದರಿಂದ ಯಾವುದೇ ಭಯವಿಲ್ಲ. ಕ್ಷೇತ್ರದ ಜನರ ಮೇಲೆ ವಿಶ್ವಾಸ ಇದೆ’ ಎಂದು ಸುದ್ದಿಗಾರರಿಗೆ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.