ಬೆಂಗಳೂರು:ವೈದ್ಯಕೀಯ/ ದಂತ ವೈದ್ಯಕೀಯ ಕೋರ್ಸ್ಗಳ ಸೀಟ್ ಮ್ಯಾಟ್ರಿಕ್ಸ್ ಬಹುತೇಕ ಸಿದ್ಧವಾಗಿದ್ದು, ಭಾನುವಾರ ಸಂಜೆಯೊಳಗೆ ಪ್ರಕಟಿಸುವ ಸಾಧ್ಯತೆ ಇದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಗಳು ತಿಳಿಸಿವೆ.
ಈ ಮಧ್ಯೆ, ಎಂಜಿನಿಯರಿಂಗ್, ಆರ್ಕಿಟೆಕ್ಚರ್, ಕೃಷಿ ವಿಜ್ಞಾನ (ಕೃಷಿ, ಪಶು) ಕೋರ್ಸ್ಗಳ ಪ್ರವೇಶಕ್ಕಾಗಿ ಆನ್ಲೈನ್ನಲ್ಲಿಐಚ್ಛಿಕ ಆಯ್ಕೆ ಪ್ರಕ್ರಿಯೆ ಈಗಾಗಲೇ ಕೊನೆಗೊಂಡಿದ್ದು, ಭಾನುವಾರ ಸಂಜೆ 6 ಗಂಟೆಯ ನಂತರ ನೈಜ ಸೀಟು ಹಂಚಿಕೆಯ ಫಲಿತಾಂಶ ಪ್ರಕಟವಾಗಲಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.