ADVERTISEMENT

ವೈದ್ಯಕೀಯ ವಿದ್ಯಾರ್ಥಿಗಳ ದಾಖಲೆ ಸಂಗ್ರಹ

​ಪ್ರಜಾವಾಣಿ ವಾರ್ತೆ
Published 16 ಮೇ 2025, 16:08 IST
Last Updated 16 ಮೇ 2025, 16:08 IST
<div class="paragraphs"><p>ಕೆಇಎ</p></div>

ಕೆಇಎ

   

ಬೆಂಗಳೂರು: ಪ್ರವೇಶ ಪಡೆಯುವ ವೈದ್ಯಕೀಯ ವಿದ್ಯಾರ್ಥಿಗಳ ಮೂಲ ದಾಖಲೆಗಳನ್ನು ಸಂಗ್ರಹಿಸಲು ಖಾಸಗಿ ಕಾಲೇಜುಗಳಿಗೆ ಸೂಚಿಸುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ವೈದ್ಯಕೀಯ ಶಿಕ್ಷಣ ಇಲಾಖೆಗೆ ಪತ್ರ ಬರೆದಿದೆ.

ಖಾಸಗಿ ವೈದ್ಯಕೀಯ ಕಾಲೇಜುಗಳು ಸರ್ಕಾರಿ ಹಾಗೂ ಆಡಳಿತ ಮಂಡಳಿ ಕೋಟಾದ ಅಡಿ ಪ್ರವೇಶ ನೀಡುವ ಎಲ್ಲ ವಿದ್ಯಾರ್ಥಿಗಳ ದಾಖಲೆಗಳನ್ನು ಸಂಗ್ರಹಿಸುವ ಕುರಿತು ಒಪ್ಪಂದದಲ್ಲೇ ಷರತ್ತು ವಿಧಿಸಬೇಕು ಎಂದು ಪ್ರಾಧಿಕಾರ ಕೋರಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.