ADVERTISEMENT

ಮೇಕೆದಾಟು: 7ರಂದು ಭೇಟಿ– ಡಿಕೆಶಿ

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2018, 16:36 IST
Last Updated 3 ಡಿಸೆಂಬರ್ 2018, 16:36 IST

ಬೆಂಗಳೂರು: ‘ಇದೇ 7ರಂದು ಅಧಿಕಾರಿಗಳ ತಂಡ ಜೊತೆ ಮೇಕೆದಾಟು ಪ್ರದೇಶಕ್ಕೆ ಭೇಟಿ ನೀಡಲಿದ್ದೇನೆ’ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್‌ ಹೇಳಿದರು.

ಮೇಕೆದಾಟು ಅಣೆಕಟ್ಟು ಯೋಜನೆಯ ಸಮಗ್ರ ಯೋಜನಾ ವರದಿ (ಡಿಪಿಆರ್‌) ಸಿದ್ಧಪಡಿಸಲು ಆರರಿಂದ ಒಂಬತ್ತು ತಿಂಗಳು ತಗಲಬಹುದು ಎಂದು ಅಂದಾಜಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT