ಬೆಂಗಳೂರು: ಅಮರ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರಿಗೆ ಹಲವಾರು ಕಾರ್ಯಕ್ರಮಗಳಲ್ಲಿ ಸಾಥ್ ನೀಡಿದ್ದ, 'ಡ್ರಮ್ ದೇವ' ಎಂದೇ ಹೆಸರಾಗಿರುವ ಬೆಂಗಳೂರಿನ ಕೆ.ದೇವೇಂದ್ರ ಕುಮಾರ್ ಅವರಿಂದ, ಅಗಲಿದ ಮೇರು ಗಾಯಕನೊಂದಿಗೆ ಕಳೆದ ಅಮೂಲ್ಯ ಕ್ಷಣಗಳ ಬಗ್ಗೆ ಮಾತುಕತೆ ಪ್ರಜಾವಾಣಿ ಫೇಸ್‌ಬುಕ್ ಲೈವ್‌ನಲ್ಲಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.