ADVERTISEMENT

ನಿರ್ಮಾಣ ಹಂತದ ಮೆಟ್ರೊ ಪಿಲ್ಲರ್ ಕುಸಿತ: ಬೆಂಗಳೂರಿನಲ್ಲಿ ತಾಯಿ–ಮಗು ಸಾವು

​ಪ್ರಜಾವಾಣಿ ವಾರ್ತೆ
Published 10 ಜನವರಿ 2023, 10:59 IST
Last Updated 10 ಜನವರಿ 2023, 10:59 IST

ಬೆಂಗಳೂರಿನ ಎಚ್‌ಬಿಆರ್ ಬಡಾವಣೆಯ ಹೆಣ್ಣೂರು ಕ್ರಾಸ್‌ ಬಳಿ ನಿರ್ಮಾಣ ಹಂತದ ಮೆಟ್ರೊ ಪಿಲ್ಲರ್‌ ಕುಸಿದು ತಾಯಿ ತೇಜಸ್ವಿನಿ (23) ಎರಡೂವರೆ ವರ್ಷದ ಮಗು ವಿಹಾನ್ ಮೃತಪಟ್ಟಿದ್ದಾರೆ. ನಾಗವಾರ - ಗೊಟ್ಟಿಗೆರೆ ಮಾರ್ಗದಲ್ಲಿ ಮೆಟ್ರೊ ಕಾಮಗಾರಿ ನಡೆಯುತ್ತಿತ್ತು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.