ADVERTISEMENT

ಮೇಯರ್‌, ಉಪಮೇಯರ್ ಮೀಸಲಾತಿ ಪ್ರಕಟ

​ಪ್ರಜಾವಾಣಿ ವಾರ್ತೆ
Published 27 ಡಿಸೆಂಬರ್ 2019, 2:12 IST
Last Updated 27 ಡಿಸೆಂಬರ್ 2019, 2:12 IST
   

ಬೆಂಗಳೂರು: ರಾಜ್ಯದ 11 ಮಹಾನಗರ ಪಾಲಿಕೆಗಳ 22ನೇ ಅವಧಿಗೆ ಮೇಯರ್‌ ಮತ್ತು ಉಪಮೇಯರ್ ಹುದ್ದೆಗಳಿಗೆ ಮೀಸಲಾತಿ ಕಲ್ಪಿಸಿ ಸರ್ಕಾರ ಆದೇಶ ಹೊರಡಿಸಿದೆ.ವಿಶೇಷ ರಾಜ್ಯಪತ್ರದಲ್ಲಿ ಇದನ್ನು ಪ್ರಕಟಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.